ಮುಂಬೈ: ಮುಂಬೈನ ಪ್ರಭಾದೇವಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಇಂದು ಸಂಜೆ ಸುಮಾರು 4 ಗಂಟೆಗೆ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆಯಿಂದ ಅವರಿಸಿಕೊಂಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Maharashtra | A fire broke out in the Prabhadevi area of Mumbai, 4 fire vehicles rushed to the spot. Further details awaited. pic.twitter.com/k0x2wDwQrc
— ANI (@ANI) September 10, 2022