BREAKING NEWS: ಮುಂಬೈ ಉಪನಗರಗಳ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ: ಹಲವರು ಸಿಲುಕಿರುವ ಶಂಕೆ | Fire Breaks Out In Mumbai

ಮುಂಬೈ : ನ್ಯೂ ತಿಲಕ್ ನಗರ ಪ್ರದೇಶದ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜನವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಅನೇಕರು ಸಿಲುಕಿರೋ ಶಂಕೆ ವ್ಯಕ್ತವಾಗಿದೆ. BIGG NEWS: PFI ಸೇರಿದಂತೆ ದ್ವೇಷ ಹರಡುವವರ ವಿರುದ್ಧ ಇದ್ದೇವೆ; ಸಮಾಜದಲ್ಲಿ ಶಾಂತಿ ಕದಡುವವರು ಯಾರೇ ಇದ್ದರೂ ಸಹಿಸಲ್ಲ ; ಸುದ್ದಿಗೋಷ್ಠಿಯಲ್ಲಿ ರಾಹುಲ್‌ ಗಾಂಧಿ ಮುಂಬೈನ ಉಪನಗರ ತಿಲಕ್ ನಗರ ಪ್ರದೇಶದ ವಸತಿ ಕಟ್ಟಡದಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ವಿಷಯ ತಿಳಿದು … Continue reading BREAKING NEWS: ಮುಂಬೈ ಉಪನಗರಗಳ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ: ಹಲವರು ಸಿಲುಕಿರುವ ಶಂಕೆ | Fire Breaks Out In Mumbai