BREAKING NEWS: ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು: ಈ ಹಿಂದೆ ಹಲವು ಭಾರಿ ವಿಧಾನಸೌಧದ ಕೊಠಡಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಕೂಡ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿದಿದೆ. ಇದಕ್ಕೆ ಹೊಣೆಯಾರು.? ಕಣ್ ಮುಂದೆಯೇ ಹೊತ್ತಿ ಉರಿದ ಕಾರು: ಪ್ರಾಣಾಪಾಯದಿಂದ ಪತಿ-ಪತ್ನಿ, ಮಕ್ಕಳು ಪಾರು ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ರೂಂ ನಂ.334ರಲ್ಲಿ ಎಸಿ ಬ್ಲಾಸ್ ಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ಹೊಂತಿಕೊಂಡಂತ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ. BIG … Continue reading BREAKING NEWS: ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ