BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ದಾವಣಗೆರೆ: ಜಿಲ್ಲೆಯಲ್ಲಿ ವಂದೇ ಭಾರತ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಕಾರಣದಿಂದಾಗಿ ವಂದೇ ಭಾರತ್ ರೈಲು ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ದಾವಣಗೆರೆಯಲ್ಲಿ ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ವಂದೇ ಭಾರತ್ ರೈಲು ಕೆಟ್ಟು ನಿಂತಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ದಾವಣಗೆರೆಯಲ್ಲೇ ರೈಲು ನಿಲುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ರೈಲಿನ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೆಂಕಿಯಿಂದ ಮುಂದಾಗಲಿದ್ದಂತ ದುರಂತವೊಂದು ತಪ್ಪಿದೆ. ಧಾರವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದಂತ ವಂದೇ ಭಾರತ್ ರೈಲು. ರೈಲಿನ ಎಲ್ಲಾ … Continue reading BREAKING: ದಾವಣಗೆರೆಯಲ್ಲಿ ‘ವಂದೇ ಭಾರತ್’ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು