ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನೀಡಲಾಗುವ ನಿರಾಕ್ಷೇಪಣಾ ಪತ್ರದ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ದಿನಾಂಕ:27-07-2023ರ ಆದೇಶದಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಅಧಿನಿಯಮ, 1964ರ ಕಲಂ 13 ಕ್ಕೆ ತಿದ್ದುಪಡಿ ತಂದು “ಎತ್ತರದ ಕಟ್ಟಡವನ್ನು ನಿರ್ಮಾಣ ಮಾಡಲು ಉದ್ದೇಶಿಸುವ ಯಾವುದೇ ವ್ಯಕ್ತಿಯು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯತಕ್ಕದ್ದು” ಮತ್ತು … Continue reading ಬಹುಮಹಡಿ ಕಟ್ಟಡಗಳಿಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed