ಗದಗ: ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ ಅಗ್ನಿಶಾಮಕ ದಳದಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..

ಗದಗ ನಗರದ ಎಪಿಎಂಸಿ ಆವರಣದಲ್ಲಿ ಇರುವ ಅಗ್ನಿಶಾಮಕ ದಳ ಕಛೇರಿಯಲ್ಲಿ ಅಗ್ನಿಶಾಮಕ ದಳದಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲೆಯ ಕಟ್ಟಡದ ಶಾಲೆಯ ಕಟ್ಟಡದ ಫಿಟ್ನೆಸ್ ಪ್ರಮಾಣ ಪತ್ರ ಕೊಡಲು 7,000 ರೂಪಾಯಿ ಲಂಚ ಕೇಳಿದ್ದರು. ಹಣ ಪಡೆಯುತ್ತಿದ್ದಾಗಲೇ ಅಧಿಕಾರಿ ಎನ್ ಎಸ್ ಕಗ್ಗಲಗೌಡ ಸಿಕ್ಕಿಹಾಕಿಕೊಂಡಿದ್ದಾರೆ.. ಅಗ್ನಿಶಾಮಕ ದಳದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ವಿಚಾರಣೆ ನಡೆಸಿದ್ದಾರೆ.

HEALTH TIPS: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿದ್ರೆ ಏನಾಗುತ್ತೆ? ಹಾಲು ಕುಡಿಯಲು ಸರಿಯಾದ ಸಮಯ ಯಾವುದು? ಇಲ್ಲಿದೆ ಮಾಹಿತಿ | Milk Side Effects

BIG NEWS : ಸೇನಾ ನಿಲ್ದಾಣಕ್ಕೆ ‘ರಕ್ಷಣಾ ಸಚಿವ’ರ ಭೇಟಿ ; ಯೋಧರೊಂದಿಗೆ ‘ಸಂದೇಸೆ ಆತೆ ಹೈ’ ಅಂತಾ ಗುನುಗುನಿಸಿದ ‘ಸಿಂಗ್’ |Indian Army

Share.
Exit mobile version