BREAKING NEWS : ಮೆಜೆಸ್ಟಿಕ್ ನ ‘KSRTC’ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ

ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು (ಡಿ.6) ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಟರ್ಮಿನಲ್ -1 ರ ಪವರ್ ರೂಮ್ ನಲ್ಲಿಬೆಂಕಿಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅಪಾಯಗಳಾದ ಬಗ್ಗೆ ವರದಿಯಾಗಿಲ್ಲ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ. ಕೂಡಲೇ ಸಾರಿಗೆ ಸಿಬ್ಬಂದಿ Fire Extinguisher ಬಳಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ, … Continue reading BREAKING NEWS : ಮೆಜೆಸ್ಟಿಕ್ ನ ‘KSRTC’ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ