ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು (ಡಿ.6) ನಡೆದಿದೆ.

ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಟರ್ಮಿನಲ್ -1 ರ ಪವರ್ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್  ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅಪಾಯಗಳಾದ ಬಗ್ಗೆ ವರದಿಯಾಗಿಲ್ಲ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಶಿವಮೊಗ್ಗ: ನಾಳೆ, ನಾಡಿದ್ದು ‘ಸೊರಬ ತಾಲೂಕಿನ’ ಈ ಗ್ರಾಮಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ದಾರಿಯಲ್ಲಿ ಹೋಗ್ತಿದ್ದ ಕುಡುಕನಿಗೆ ಸಿಕ್ತು10 ಲಕ್ಷ ಹಣ…ಮುಂದಾಗಿದ್ದು ಮಾತ್ರ…?

Share.
Exit mobile version