BREAKING NEWS : ಬೆಂಗಳೂರಿನ ‘KSRTC’ ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರೀ ದುರಂತ
ಬೆಂಗಳೂರು : ಬೆಂಗಳೂರಿನ ಮೆಜೆಸ್ಟಿಕ್ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು (ಡಿ.6) ನಡೆದಿದೆ. ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಟರ್ಮಿನಲ್ -1 ರ ಪವರ್ ರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅಪಾಯಗಳಾದ ಬಗ್ಗೆ ವರದಿಯಾಗಿಲ್ಲ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು … Continue reading BREAKING NEWS : ಬೆಂಗಳೂರಿನ ‘KSRTC’ ಬಸ್ ನಿಲ್ದಾಣದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರೀ ದುರಂತ
Copy and paste this URL into your WordPress site to embed
Copy and paste this code into your site to embed