BREAKING: ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಕೆಳಗೆ ಬೆಂಕಿ: ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಹಾಸನ: ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿ ಕೆಳಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದಂತ ರೈಲ್ವೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಭಾರೀ ಅನಾಹುತ, ಅವಘಡವೊಂದು ತಪ್ಪಿದಂತೆ ಆಗಿದೆ. ಹಾಸನ ರೈಲ್ವೆ ನಿಲ್ದಾಣದಲ್ಲಿ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಬೋಗಿ ಕೆಳಗೆ ಸ್ಪಾರ್ಕ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಹಾಸನ ಫ್ಲಾಟ್ ಫಾರಂಗೆ ಬರುತ್ತಿದ್ದಂತೆ ಕಾಣಿಸಿಕೊಂಡಂತ ಬೆಂಕಿಯನ್ನು ಸಿಬ್ಬಂದಿ ಗಮನಿಸಿದ್ದಾರೆ. ಸ್ಪಾರ್ಕ್ ನಿಂದ ಕಾಣಿಸಿಕೊಂಡ ಬೆಂಕಿಯನ್ನು ರೈಲ್ವೆ ಸಿಬ್ಬಂದಿಗಳು ಕೂಡಲೇ ನಂದಿಸಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ … Continue reading BREAKING: ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಕೆಳಗೆ ಬೆಂಕಿ: ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ