ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಕೇಸ್: ಪ್ರಕರಣ ರದ್ದುಕೋರಿ ಅನುರಾಧ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಬಿಡದಿಯ ಬಳಿಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗಾಯಗೊಂಡು ರಿಕ್ಕಿ ರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಪ್ರಕರಣವನ್ನು ರದ್ದುಗೊಳಿಸುವಂತೆ ಮುತ್ತಪ್ಪ ರೈ ಪತ್ನಿ ಅನುರಾಧಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆಸ್ತಿಯ ವಿಚಾರವಾಗಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವಂತ ರಿಕ್ಕಿ ರೈ, ಅಲ್ಲಿಂದಲೇ ಹೇಳಿಕೆ ನೀಡಿ, ಈ ಘಟನೆಗೆ ನನ್ನ … Continue reading ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಕೇಸ್: ಪ್ರಕರಣ ರದ್ದುಕೋರಿ ಅನುರಾಧ ಹೈಕೋರ್ಟ್ ಗೆ ಅರ್ಜಿ