ಫೈರಿಂಗ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸರ ನೋಟಿಸ್

ರಾಮನಗರ: ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದಂತ ಪ್ರಕರಣ ವರದಿಯಾಗಿತ್ತು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಡದಿ ಠಾಣೆಯ ಪೊಲೀಸರು ರಿಕ್ಕಿ ರೈಗೆ ನೋಟಿಸ್ ನೀಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಎರಡನೇ ಪತ್ನಿಗೂ ಪೊಲೀಸರು ನೋಟಿಸ್ ನೀಡಿದ್ದರು. ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದರು. ಇದೀಗ ಫೈರಿಂಗ್ ಪ್ರಕರಣದಲ್ಲಿ ಮೇ.7ರ ಬುಧವಾರದಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಡದಿ ಪೊಲೀಸರು … Continue reading ಫೈರಿಂಗ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸರ ನೋಟಿಸ್