ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫೈರಿಂಗ್ ನಡೆದಿದ್ದು, ಬಿಲ್ಡರ್, ಕಟ್ಟಡದ ಮಾಲೀಕ ಶಿವರೆಡ್ಡಿ ಮೇಲೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆದಿದೆ.
ಕೆ ಆರ್ ಪುರಂ ನ ಸೀಗೆ ಹಳ್ಳಿ ಬಳಿ ದುಷ್ಕರ್ಮಿಗಳು ಶಿವರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ, ಶಿವಾರೆಡ್ಡಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಸುದ್ದಿ ಈಗಷ್ಟೇ ಬ್ರೇಕ್ ಆಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ವೀಕ್ಷಿಸಲಾಗಿದೆ.
Gujarat Election Results: ಇದು ಕರ್ನಾಟಕದ ಪಾಲಿಗೆ ದಿಕ್ಸೂಚಿ – ಬಿಜೆಪಿ