ರಾಜ್ಯದ ‘ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿ’ಗಳಿಗೆ ಬಹುಮುಖ್ಯ ಮಾಹಿತಿ : ಮತ್ತೆ ದಾಖಲಾತಿಗೆ ದಿನಾಂಕ ವಿಸ್ತರಣೆ

ಬೆಂಗಳೂರು : 2020-21ನೇ ಸಾಲಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿತ್ತು. ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಗೆ ದಾಖಲಾತಿಗೆ ಕೊನೆಯ ದಿನಾಂಕವನ್ನು 29-10-2020ಕ್ಕೆ ನಿಗಧಿ ಪಡಿಸಲಾಗಿತ್ತು. ಇಂತಹ ಕೊನೆಯ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದ್ದು, ಪ್ರಥಮ ಪಿಯುಸಿಗೆ ದಾಖಲಾತಿಗೆ ಕೊನೆಯ ದಿನಾಂಕ 27-11-2020 ಆಗಿದ್ದರೇ, ದ್ವಿತೀಯ ಪಿಯುಸಿಗೆ ದಾಖಲಾತಿಗೆ ಕೊನೆಯ ದಿನಾಂಕ 13-11-2020 ಆಗಿರುತ್ತದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ … Continue reading ರಾಜ್ಯದ ‘ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿ’ಗಳಿಗೆ ಬಹುಮುಖ್ಯ ಮಾಹಿತಿ : ಮತ್ತೆ ದಾಖಲಾತಿಗೆ ದಿನಾಂಕ ವಿಸ್ತರಣೆ