‘ಮಾಲ್ಡೀವ್ಸ್’ ತೊರೆದ ಭಾರತೀಯ ಸೇನಾ ಸಿಬ್ಬಂದಿಯ ಮೊದಲ ಬ್ಯಾಚ್

ಮಾಲೆ : ಮಾಲ್ಡೀವ್ಸ್ನಲ್ಲಿ ಭಾರತೀಯ ಮಿಲಿಟರಿ ಸಿಬ್ಬಂದಿಯ ಮೊದಲ ಬ್ಯಾಚ್ ಹೆಲಿಕಾಪ್ಟರ್ನ ಕಾರ್ಯಾಚರಣೆಯನ್ನ ಭಾರತೀಯ ನಾಗರಿಕ ಸಿಬ್ಬಂದಿಗೆ ಹಸ್ತಾಂತರಿಸಿದ ನಂತ್ರ ದ್ವೀಪ ರಾಷ್ಟ್ರದಿಂದ ಹೊರಟಿದೆ ಎಂದು ಮಾಲ್ಡೀವ್ಸ್ ಮಾಧ್ಯಮಗಳು ತಿಳಿಸಿವೆ. ಈ ಬ್ಯಾಚ್ ಅಡ್ಡು ನಗರದಲ್ಲಿ 25 ಭಾರತೀಯ ಸೈನಿಕರನ್ನು ಒಳಗೊಂಡಿತ್ತು ಎಂದು ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆ (MNDF) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂದ್ಹಾಗೆ, ಮಾಲ್ಡೀವ್ಸ್ನ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅಧಿಕಾರಕ್ಕೆ ಬಂದಾಗಿನಿಂದ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದ್ರೆ, ಮೊದಲ … Continue reading ‘ಮಾಲ್ಡೀವ್ಸ್’ ತೊರೆದ ಭಾರತೀಯ ಸೇನಾ ಸಿಬ್ಬಂದಿಯ ಮೊದಲ ಬ್ಯಾಚ್