ಲಸಿಕೆ ಸ್ವೀಕರಿಸಿದ ರಾಜ್ಯದ ಪ್ರಥಮ ಪ್ರಜೆ: ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವ್ಯಾಕ್ಸಿನ್‌ ಪಡೆದ ರಾಜ್ಯಪಾಲ ʼವಜೂಭಾಯಿ ವಾಲʼ

ಬೆಂಗಳೂರು: ದೇಶದ್ಯಾಂತ 2ನೇ ಹಂತದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದ್ದು, ಇಂದು ಬೆಂಗಳೂರಿನ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಯವ್ರು ಲಸಿಕೆ ಪಡೆದುಕೊಂಡಿದ್ದಾರೆ. ಎರಡನೇ ಹಂತದ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಸಚಿವರು, ಸಂಸದರು ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಟಿಆರ್‌ಪಿ ಹಗರಣ : ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್