ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ-1 ಯಶಸ್ವಿಯಾಗಿ ಮುಕ್ತಾಯ: 4.93 ಲಕ್ಷ ವಿದ್ಯಾರ್ಥಿಗಳು ಹಾಜರ್

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭಗೊಂಡಿತ್ತು. ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನೆರವೇರಿದ್ದು, 4.93 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ಹಂಚಿಕೊಂಡಿದ್ದು, ಇಂದು ರಾಜ್ಯಾಧ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ-1ರ ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳು ನಡೆದವು. ಇದಕ್ಕೆ 5,09,085 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 4,93,132 ಮಂದಿ ಹಾಜರಾಗಿದ್ದಾರೆ. 15,953 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂಬುದಾಗಿ ತಿಳಿಸಿದೆ. ಬೆಂಗಳೂರು ನಾರ್ಥ್ ವಿಭಾಗದಲ್ಲಿ 33.498, … Continue reading ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ-1 ಯಶಸ್ವಿಯಾಗಿ ಮುಕ್ತಾಯ: 4.93 ಲಕ್ಷ ವಿದ್ಯಾರ್ಥಿಗಳು ಹಾಜರ್