ಮೊದಲ ದಿನದ ‘SSLC ಪರೀಕ್ಷೆ’ ಯಶಸ್ವಿ: ‘8.32 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1 ರಾಜ್ಯಾಧ್ಯಂತ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು 8.32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-1ಕ್ಕೆ ಹಾಜರಾಗಿದ್ದಾರೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಲಾಂಗ್ವೇಜ್-1ರ ಪರೀಕ್ಷೆ ನಡೆಯಿತು. ಈ ಪರೀಕ್ಷೆಯನ್ನು ಬೆಂಗಳೂರು ನಾರ್ಥ್ ವಿಭಾಗದಿಂದ 46,313 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬೆಂಗಳೂರು ಸೌತ್ 58,789 ವಿದ್ಯಾರ್ಥಿಗಳು, ರಾಮನಗರ 12,842, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14,099 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದಿದೆ. ಇಂದಿನ ಲಾಂಗ್ವೆಜ್-1ರ … Continue reading ಮೊದಲ ದಿನದ ‘SSLC ಪರೀಕ್ಷೆ’ ಯಶಸ್ವಿ: ‘8.32 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್
Copy and paste this URL into your WordPress site to embed
Copy and paste this code into your site to embed