ಮೊದಲ ದಿನದ ‘SSLC ಪರೀಕ್ಷೆ’ ಯಶಸ್ವಿ: 8.2 ಲಕ್ಷ ವಿದ್ಯಾರ್ಥಿಗಳು ಹಾಜರ್, 16,313 ಮಂದಿ ಗೈರು | Karnataka SSLC Exam 2025

ಬೆಂಗಳೂರು: ರಾಜ್ಯಾಧ್ಯಂತ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಮೊದಲ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಪ್ರಥಮ ಭಾಷೆಯ ವಿಷಯದ ಮೊದಲ ದಿನದ ಪರೀಕ್ಷೆಗೆ 8,22,658 ವಿದ್ಯಾರ್ಥಿಗಳು ಹಾಜರಿದ್ದರೇ, 16,313 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಬಗ್ಗೆ ಶಾಲಾ ಪರೀಕ್ಷೆಗಳ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು ರಾಜ್ಯಾಧ್ಯಂತ ಪ್ರಥಮ ಭಾಷೆಯ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಯಶಸ್ವಿಯಾಗಿ ನಡೆದಿದೆ. ಈ ಪರೀಕ್ಷೆಗೆ 8,38,971 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,22,658 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂಬುದಾಗಿ ತಿಳಿಸಿದೆ. … Continue reading ಮೊದಲ ದಿನದ ‘SSLC ಪರೀಕ್ಷೆ’ ಯಶಸ್ವಿ: 8.2 ಲಕ್ಷ ವಿದ್ಯಾರ್ಥಿಗಳು ಹಾಜರ್, 16,313 ಮಂದಿ ಗೈರು | Karnataka SSLC Exam 2025