ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಕೊರೋನಾಗೆ ಬೆಂಗಳೂರು ನಗರದಲ್ಲಿ ಮೊದಲ ಬಲಿಯಾಗಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದಂತ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದ ವೈಟ್ ಫೀಲ್ಡ್ ಮೂಲದ 84 ವರ್ಷದ ವೃದ್ಧರೊಬ್ಬರಿಗೆ ಉಸಿರಾಟದ ಸಮಸ್ಯೆ, ಅಂಗಾಂಗ ವೈಫಲ್ಯ ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಮೇ.17ರಂದು ಕೋವಿಡ್ ಸೋಂಕಿತ ವೃದ್ಧ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಬೆಂಗಳೂರಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದೆ.
ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ
ಶೀಘ್ರವೇ ಬೆಂಗಳೂರಲ್ಲಿ 2 ಹಂತದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಟೆಂಡರ್: ಢಿಸಿಎಂ ಡಿ.ಕೆ ಶಿವಕುಮಾರ್