ಬೆಂಗಳೂರಲ್ಲಿ ಕರೋನಾಗೆ ಮೊದಲ ಬಲಿ | Covid19 Case Update

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಕೊರೋನಾಗೆ ಬೆಂಗಳೂರು ನಗರದಲ್ಲಿ ಮೊದಲ ಬಲಿಯಾಗಿದೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದಂತ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದ ವೈಟ್ ಫೀಲ್ಡ್ ಮೂಲದ 84 ವರ್ಷದ ವೃದ್ಧರೊಬ್ಬರಿಗೆ ಉಸಿರಾಟದ ಸಮಸ್ಯೆ, ಅಂಗಾಂಗ ವೈಫಲ್ಯ ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ.17ರಂದು ಕೋವಿಡ್ ಸೋಂಕಿತ ವೃದ್ಧ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ … Continue reading ಬೆಂಗಳೂರಲ್ಲಿ ಕರೋನಾಗೆ ಮೊದಲ ಬಲಿ | Covid19 Case Update