ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಿಳಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು … Continue reading ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್