BIG NEWS: ಭಾರತದಲ್ಲಿ ಇದೇ ಮೊದಲು: ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರು ತಾಯಿ ಎಂದು ‘ಪಾಸ್‌ಪೋರ್ಟ್‌’ನಲ್ಲಿ ಉಲ್ಲೇಖ

ಬೆಂಗಳೂರು: ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ ನಮೂದಿಸಿರುವುದು ಭಾರತದಲ್ಲಿ ಇದೇ ಮೊದಲು ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅವರ ಮಗ ಅವಿನ್‌ ಅಕ್ಕೈ ಪದ್ಮಶಾಲಿ ಅವರಿಗೆ ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯು ತಂದೆಯ ಹೆಸರನ್ನು ಉಲ್ಲೇಖಿಸದೆ ಪಾಸ್‌ಪೋರ್ಟ್‌ ನೀಡಿದೆ. ತಂದೆಯ ಹೆಸರಿಲ್ಲದೆ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರನ್ನು ಮಾತ್ರ ತಾಯಿ ಎಂದು ಪಾಸ್‌ಪೋರ್ಟ್‌ನಲ್ಲಿ … Continue reading BIG NEWS: ಭಾರತದಲ್ಲಿ ಇದೇ ಮೊದಲು: ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯ ಹೆಸರು ತಾಯಿ ಎಂದು ‘ಪಾಸ್‌ಪೋರ್ಟ್‌’ನಲ್ಲಿ ಉಲ್ಲೇಖ