BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ

ಮೈಸೂರು: ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ, ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಚಿಕಿತ್ಸೆಯನ್ನು ಆರಂಭಿಸಲಾಗಿದೆ. 16 ಜಿಲ್ಲಾಸ್ಪತ್ರೆಗಳಲ್ಲಿ ಏಕಕಾಲಕ್ಕೆ ಕೀಮೋಥೆರಪಿ ಚಿಕಿತ್ಸೆ ಪ್ರಾರಂಭವಾಗಿದ್ದು, ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.  ಮೈಸೂರು ಜಿಲ್ಲಾಸ್ಪತ್ರೆಯಲ್ಲಿ 20 ಬೆಡ್ ಗಳ ಕೀಮೋಥೆರಪಿ ಕೇಂದ್ರ ಹಾಗೂ ಉಳಿದ 15 ಜಿಲ್ಲಾಸ್ಪತ್ರೆಗಳಲ್ಲಿ 10 ಬೆಡ್ ಗಳ ಕೀಮೋಥೆರಪಿ ಕೇಂದ್ರಗಳಿಗೆ ಚಾಲನೆ ದೊರೆತಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಕೇಂದ್ರೀಕೃತವಾಗಿದ್ದ ಕ್ಯಾನ್ಸರ್ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ … Continue reading BIG NEWS: ದೇಶದಲ್ಲೇ ಮೊದಲು: ಕರ್ನಾಟಕದಲ್ಲಿ ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ‘ಕೀಮೋಥೆರಪಿ ಚಿಕಿತ್ಸೆ’ ಆರಂಭ