ಬೆಂಗಳೂರು: ರಾಜ್ಯದಲ್ಲೇ ಮೊದಲು ಎನ್ನುವಂತೆ ಫೆಬ್ರವರಿ 1 ಮತ್ತು 2ರಂದು 50 ತಂಡಗಳಿಂದ ಅರಣ್ಯ ಪಕ್ಷಿಗಣತಿಯನ್ನು ಅರಣ್ಯ ಇಲಾಖೆಯಿಂದ ನಡೆಸಲಾಗುತ್ತಿದೆ. ಈ ಮೂಲಕ ಅರಣ್ಯದಲ್ಲಿರುವಂತ ಪಕ್ಷಿಗಳ ಗಣತಿಯನ್ನು ನಡೆಸಲಾಗುತ್ತಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಫೆಬ್ರವರಿ 1 ಮತ್ತು 2 ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ.
2 ದಿನ ನಡೆಯುವ ಸಮೀಕ್ಷೆಗಾಗಿ 50 ತಂಡಗಳನ್ನು ರಚಿಸಲಾಗುತ್ತಿದೆ. ಈ ತಂಡಗಳು 2 ದಿನವೂ ಬೆಳಗಿನ ಜಾವ 3 ರಿಂದ 4 ಗಂಟೆಯವರೆಗೆ ಹಾಗೂ ಸಂಜೆ ವೇಳೆ ಕಾಡಿನಲ್ಲಿ ಸಂಚರಿಸಿ ಪಕ್ಷಿಗಳ ಇರುವಿಕೆಯನ್ನು ದಾಖಲಿಸಲಿವೆ ಎಂಬುದಾಗಿ ತಿಳಿಸಿದೆ.
ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಫೆಬ್ರವರಿ 1 ಮತ್ತು 2 ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. 2 ದಿನ ನಡೆಯುವ ಸಮೀಕ್ಷೆಗಾಗಿ 50 ತಂಡಗಳನ್ನು ರಚಿಸಲಾಗುತ್ತಿದೆ. ಈ ತಂಡಗಳು 2 ದಿನವೂ ಬೆಳಗಿನ ಜಾವ 3 ರಿಂದ 4 ಗಂಟೆಯವರೆಗೆ ಹಾಗೂ ಸಂಜೆ ವೇಳೆ ಕಾಡಿನಲ್ಲಿ… pic.twitter.com/llWLJCJ6A8
— DIPR Karnataka (@KarnatakaVarthe) January 24, 2025
ಜ.26ರ ಗಣರಾಜ್ಯೋತ್ಸವದಂದು ‘ನಮ್ಮ ಮೆಟ್ರೋ’ ಬೆಳಿಗ್ಗೆ 6ರಿಂದಲೇ ಆರಂಭ | Namma Metro
ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ