‘ಮೊದಲು ಇಂಡಿಯಾ ಮೈತ್ರಿ ಮುರಿದು ಬಿದ್ದಿತು, ನಂತ್ರ ಕುಸಿಯಿತು ಮತ್ತು ಈಗ ಸಂಪೂರ್ಣವಾಗಿ ಸೋತಿದೆ’ : ಪ್ರಧಾನಿ ಮೋದಿ

ಚಂಪಾರಣ್ : 2024ರ ಲೋಕಸಭಾ ಚುನಾವಣೆಯ ನಡುವೆ ಪ್ರಧಾನಿ ನರೇಂದ್ರ ಮೋದಿ 11 ನೇ ಬಾರಿಗೆ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದ ಚಂಪಾರಣ್’ನಲ್ಲಿ ಪ್ರಧಾನಿ ಮೋದಿ ಅವರ ಬೃಹತ್ ರ್ಯಾಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಪೂರ್ವ ಚಂಪಾರಣ್ ಜನರನ್ನುದ್ದೇಶಿಸಿ ಮಾತನಾಡಿದರು. ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡ ಪಿಎಂ ಮೋದಿ, ಮೊದಲ ಹಂತದಲ್ಲಿ ಇಂಡಿ ಮೈತ್ರಿಕೂಟವು ಜರ್ಜರಿತವಾಯಿತು ಮತ್ತು ನಂತರದ ಹಂತಗಳಲ್ಲಿ ಇಂಡಿ ಮೈತ್ರಿ ಮುರಿದುಬಿದ್ದಿತು. ಈಗ ನಿನ್ನೆ ಐದನೇ ಹಂತದಲ್ಲಿ, ಇಂಡಿ ಮೈತ್ರಿಕೂಟವು ಸಂಪೂರ್ಣವಾಗಿ ಸೋತಿದೆ ಎಂದರು. 21ನೇ … Continue reading ‘ಮೊದಲು ಇಂಡಿಯಾ ಮೈತ್ರಿ ಮುರಿದು ಬಿದ್ದಿತು, ನಂತ್ರ ಕುಸಿಯಿತು ಮತ್ತು ಈಗ ಸಂಪೂರ್ಣವಾಗಿ ಸೋತಿದೆ’ : ಪ್ರಧಾನಿ ಮೋದಿ