ದೇವರು-ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿದ್ದರಾಮಯ್ಯ ಕರೆ

ಸವದತ್ತಿ : ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. … Continue reading ದೇವರು-ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿದ್ದರಾಮಯ್ಯ ಕರೆ