BIG NEWS: ಈ ತಿಂಗಳ ಅಂತ್ಯಕ್ಕೆ 150 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ – ಸಿದ್ಧರಾಮಯ್ಯ ಘೋಷಣೆ | 2023 Election
ತುಮಕೂರು: ಈಗಾಗಲೇ ಜೆಡಿಎಸ್ ಪಕ್ಷದಿಂದ (JDS Party) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 2ನೇ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ( Congress Party ) ಈ ತಿಂಗಳ ಅಂತ್ಯಕ್ಕೆ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಈ ಬಗ್ಗೆ ತುಮಕೂರಿನ ತುರುವೇಕೆರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಅವರು, ಈ ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. … Continue reading BIG NEWS: ಈ ತಿಂಗಳ ಅಂತ್ಯಕ್ಕೆ 150 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ – ಸಿದ್ಧರಾಮಯ್ಯ ಘೋಷಣೆ | 2023 Election
Copy and paste this URL into your WordPress site to embed
Copy and paste this code into your site to embed