ದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ನಿಂದ ( Congress ) ಚುನಾವಣೆ ಪೂರ್ವದಲ್ಲಿ ಬಸ್ ಯಾತ್ರೆ ಆರಂಭಿಸಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂಬುದಾಗಿ ತಿಳಿದು ಬಂದಿತ್ತು. ಸಿದ್ಧರಾಮಯ್ಯ ( Siddaramaiah ) ಕೂಡ ಟ್ರ್ಯಾಕ್ಟರ್ ನಲ್ಲಿ ಯಾತ್ರೆ ಆರಂಭಿಸಬೇಕು ಅಂದುಕೊಂಡಿದ್ದೇನೆ. ನವೆಂಬರ್ ಒಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ದೀಪಾವಳಿಯಂದು ಕೆನಡಾದಲ್ಲಿ ಖಲಿಸ್ತಾನಿಗಳಿಂದ ಗಲಾಟೆ, ಭಾರತೀಯರಿಂದ ಪ್ರತ್ಯುತ್ತರ, ವಿಡಿಯೋ ವೈರಲ್
ಇಂದು ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಷಯಾಧಾರಿತ ಯಾತ್ರೆ ನಡೆಸುವ ನಿರ್ಧಾರ ಮಾಡಲಾಗಿದೆ. ಟ್ರ್ಯಾಕ್ಟರ್ ನಲ್ಲಿ ಯಾತ್ರೆ ಮಾಡಬೇಕೆಂದು ಅಂದುಕೊಂಡಿದ್ದೇನೆ. ಮಹಾದಾಯಿ, ಕೃಷ್ಣ, 371 ಜೆ, ಮೇಕೆದಾಟು ಸೇರಿದಂತೆ ಸ್ಥಳೀಯ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಯಾತ್ರೆ ಮಾಡುತ್ತೇವೆ ಎಂದರು.
BREAKING NEWS: ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಮರೋಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ನವೆಂಬರ್ ಒಳಗೆ ವಿಧಾನಸಭೆಯ ಚುನಾವಣೆಗೆ ( Karnataka Assembly Election 2023 ) ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಲಾಗಿದೆ. ಪಂಚಮಸಾಲಿಗೆ ಮೀಸಲಾತಿ ಸಂಬಂಧ ಸಮಿತಿ ರಚಿಸಿದ್ದಾರೆ. ವರದಿ ಸಲ್ಲಿಕೆಯ ನಂತ್ರ ಮೀಸಲಾತಿ ಬಗ್ಗೆ ಪ್ರತಿಕ್ರಿಯೆ ನೀಡುತ್ತೇವೆ ಎಂದು ಹೇಳಿದರು.
BIG NEWS: ರಾಜ್ಯಾಧ್ಯಂತ ಕಾಂಗ್ರೆಸ್ ನಾಯಕರ ‘ಬಸ್ ಯಾತ್ರೆ’ಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಶೀಘ್ರವೇ ದಿನಾಂಕ ಘೋಷಣೆ