ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಮಾಲ್‍ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ತರಕಾರಿ, ಆಹಾರ ಧಾನ್ಯಗಳಿರುವ ಸೂಪರ್ ಮಾರ್ಕೇಟ್ ಗಳಲ್ಲೂ ಗುಣಮಟ್ಟ ಪರೀಕ್ಷೆಗೆ ರ‌್ಯಾಪಿಡ್ ಟೆಸ್ಟಿಂಗ್ ಕಿಟ್ ಅಳವಡಿಕೆ ಮಾಡಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಇಂದು ಆಹಾರ ತಪಾಸಣಾ ರ‌್ಯಾಪಿಟ್ ಟೆಸ್ಟಿಂಗ್ ಕಿಟ್ಸ್ ಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ … Continue reading ದೇಶದಲ್ಲೇ ಮೊದಲು: ಬೆಂಗಳೂರಲ್ಲಿ ‘ಪ್ರತಿಷ್ಠಿತ ಮಾಲ್’ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ‘ಪರೀಕ್ಷಾ ಕೇಂದ್ರ’ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed