ಏ.26ರಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನ: ಹೀಗಿದೆ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ

ಬೆಂಗಳೂರು: ಏಪ್ರಿಲ್.26ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮೊದಲ ಹಂತದ ಕ್ಷೇತ್ರಗಳಿಗೆ ಬಹಿರಂಗ ಪ್ರಚಾರಕ್ಕೂ ತೆರೆ ಬಿದ್ದಿದೆ. ಇನ್ನೂ ಮನೆ ಮನೆಗೆ ತೆರಳಿ ಮತಯಾಚನೆಗೆ ಮಾತ್ರವೇ ಅವಕಾಶವಿದೆ. ಹಾಗಾದ್ರೇ ರಾಜ್ಯದ ಮೊದಲ ಹಂತದ 14 ಲೋಕಸಭಾ ಚುನಾವಣಾ ಕ್ಷೇತ್ರಗಳಲ್ಲಿ ಯಾವೆಲ್ಲ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ ಅಂತ ಮುಂದೆ ಓದಿ. ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್.26ರಂದು ಮತದಾನ ನಡೆಯಲಿದೆ. ದಿನಾಂಕ … Continue reading ಏ.26ರಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನ: ಹೀಗಿದೆ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ