ಕೊಪ್ಪಳ: ಕೊಚ್ಚಿ ಹೋಗಿದ್ದಂತ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ರಿಪೇರಿ ಕಾರ್ಯ ಆರಂಭಗೊಂಡಿತ್ತು. ನಿನ್ನೆ ಮೊದಲ ಹಂತದ ಸ್ಟಾಪ್ ಗೇಟ್ ಅಳವಡಿಕೆ ವಿಫಲವಾಗಿತ್ತು. ಇಂದು ಸತತ ಎರಡು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ.
ಇಂದು ಮೊದಲ ಹಂತದ ಎಲಿಮೆಂಟ್ ಅಳವಡಿಕೆಯಲ್ಲಿ ತಂತ್ರಜ್ಞರು ತುಂಗಭದ್ರಾ ಡ್ಯಾಂನ 19ನೇ ಗೇಟ್ ನಲ್ಲಿ ತೊಡಗಿದ್ದರು. ಅದು ಯಶಸ್ವಿಯಾಗಿದದ್ದು, ರೈತರು ನಿರಾಳರಾಗುವಂತೆ ಮಾಡಿದೆ. ಇದೇ ಕಾರಣದಿಂದಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕರು, ಸಂಸದರು ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಒಟ್ಟಾರೆಯಾಗಿ ಇಂದು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅಳವಡಿಕೆ ಸಕ್ಸಸ್ ಆಗಿದ್ದರಿಂದ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹೆಚ್ಚಾಗಿ ರೈತರು ನಿಟ್ಟುಸಿರುಬಿಡುವಂತಾಗಿದೆ.
BREAKING: ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ‘ಕೇಂದ್ರ ಸಚಿವ ಸಂಪುಟ’ ಅನುಮೋದನೆ
BREAKING: ‘SBI, PNB ಬ್ಯಾಂಕ್’ನ ಎಲ್ಲಾ ವ್ಯವಹಾರಗಳನ್ನು 15 ದಿನ ತಡೆಹಿಡಿಯುವಂತೆ ‘ರಾಜ್ಯ ಸರ್ಕಾರ’ ಆದೇಶ
ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ ಆರಂಭ | South Western Railway