ಕರ್ನಾಟಕ ವಿಧಾನಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಮೊದಲನೇ ವರದಿ ಸರ್ಕಾರಕ್ಕೆ ಸಲ್ಲಿಕೆ : ಪಿ.ಎಂ.ನರೇಂದ್ರಸ್ವಾಮಿ

ಬೆಳಗಾವಿ : ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿಸೆಂಬರ್ 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಆಗಿರುವ ವಿಧಾನಸಭೆ ಸದಸ್ಯರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಹೇಳಿದರು. ಸುವರ್ಣಸೌಧದ ಪಶ್ಚಿಮದ್ವಾರದ ಬಳಿ ಸಮಿತಿಯ ಸದಸ್ಯರೊಂದಿಗೆ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಅವರು ಈ ಮಾಹಿತಿ ನೀಡಿದರು.ಸಮಿತಿಯು ಕಲಬುರಗಿ, … Continue reading ಕರ್ನಾಟಕ ವಿಧಾನಮಂಡಲದ ಎಸ್ಸಿ ಎಸ್ಟಿ ಕಲ್ಯಾಣ ಸಮಿತಿಯ ಮೊದಲನೇ ವರದಿ ಸರ್ಕಾರಕ್ಕೆ ಸಲ್ಲಿಕೆ : ಪಿ.ಎಂ.ನರೇಂದ್ರಸ್ವಾಮಿ