ಮೊದಲು ರಾಜ್ಯದ ಜ್ವಲಂತ ಸಮಸ್ಯೆ ಪರಿಹರಿಸಿ, ಆಮೇಲೆ ಸಿಎಂ ಉತ್ತರಾಧಿಕಾರಿ ವಿಷಯ ಚರ್ಚಿಸಿ – ಎನ್.ರವಿಕುಮಾರ್

ಬೆಂಗಳೂರು: ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಮೊದಲು ಪರಿಹರಿಸಿ; ಆಮೇಲೆ ಸಿಎಂ ಉತ್ತರಾಧಿಕಾರಿಯ ಕುರಿತು ಚರ್ಚಿಸಿ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಯಾರು ಬೇಕಾದರೂ ಮುಂದಿನ ಮುಖ್ಯಮಂತ್ರಿ, ಉತ್ತರಾಧಿಕಾರಿ ಆಗಲಿ; ನಮಗೆ ಆ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ಉತ್ತರಾಧಿಕಾರಿ ಎಂಬುದು ಬಹಳ ಗಂಭೀರ ಸಮಸ್ಯೆಯೇ ಎಂದು ಕೇಳಿದರು. ಮುಖ್ಯಮಂತ್ರಿಗಳ ತವರು … Continue reading ಮೊದಲು ರಾಜ್ಯದ ಜ್ವಲಂತ ಸಮಸ್ಯೆ ಪರಿಹರಿಸಿ, ಆಮೇಲೆ ಸಿಎಂ ಉತ್ತರಾಧಿಕಾರಿ ವಿಷಯ ಚರ್ಚಿಸಿ – ಎನ್.ರವಿಕುಮಾರ್