BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ

ಬೆಂಗಳೂರು: 2025ನೇ ಸಾಲಿನ ಬಿ.ಇಡಿ ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರೀಕೃತ ದಾಖಲಾತಿ ಘಟಕವು ಬಿಡುಗಡೆ ಮಾಡಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation.karnataka.gov.in/ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ. ಈ ಪಟ್ಟಿಯನ್ನು ವೀಕ್ಷಿಸಿ ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರ ಬಯಸಿದಲ್ಲಿ ಯೂಸರ್ ಐಟಿ ಮತ್ತು ಪಾಸ್ ವರ್ಡ್ ಅನ್ನು ಬಳಸಿ ದಿನಾಂಕ 25-11-2025ರ ಇಂದಿನಿಂದ … Continue reading BREAKING: 2025ನೇ ಸಾಲಿನ B.Ed ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿ ಪ್ರಕಟ