ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಆಗ್ರಹಿಸಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು … Continue reading ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು