GOOD NEWS: ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ
ಹುಬ್ಬಳ್ಳಿ: ಮಕ್ಕಳನ್ನು ಪಡೆಯಬೇಕು ಎಂಬುದು ಅನೇಕರ ಕನಸು. ಇದಕ್ಕಾಗಿ ಖಾಸಗಿ ಐವಿಎಫ್ ಕೇಂದ್ರಗಳ ಮೊರೆ ಹೋಗೋರ ಸಂಖ್ಯೆಯೂ ಹೆಚ್ಚಿದೆ. ಇಂತಹ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಹುಬ್ಬಳ್ಳಿಯ ಕೆಎಂಸಿ-ಆರ್ ಐ ನಲ್ಲಿ ಆರಂಭಗೊಳ್ಳಲಿದೆ. ಹೌದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ( ಕೆಎಂಸಿ-ಆರ್ ಐ)ನಲ್ಲಿ ಕೃತಕ ಗರ್ಭಧಾರಣಾ ಕೇಂದ್ರ ಶೀಘ್ರವೇ ಆರಂಭವಾಗಲಿದೆ. ಇದು ರಾಜ್ಯದಲ್ಲಿಯೇ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ … Continue reading GOOD NEWS: ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ
Copy and paste this URL into your WordPress site to embed
Copy and paste this code into your site to embed