ʻಶಿವ ಚೌಹಾಣ್ʼ: ಸಿಯಾಚಿನ್‌ ಯುದ್ಧಭೂಮಿಯಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿ!

ನವದೆಹಲಿ: ಸಿಯಾಚಿನ್ ಗ್ಲೇಸಿಯರ್‌ನ ಕುಮಾರ್ ಪೋಸ್ಟ್‌ನ ಅತ್ಯುನ್ನತ ಯುದ್ಧಭೂಮಿಯಲ್ಲಿ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಅಧಿಕಾರಿ ಕ್ಯಾಪ್ಟನ್ ಶಿವ ಚೌಹಾಣ್(Shiva Chauhan) ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ. ಫೈರ್ ಅಂಡ್ ಫ್ಯೂರಿ ಸ್ಯಾಪರ್ಸ್‌ನ ಕ್ಯಾಪ್ಟನ್ ಶಿವ ಚೌಹಾಣ್ ಅವರು ವಿಶ್ವದ ಅತ್ಯುನ್ನತ ಯುದ್ಧಭೂಮಿಯಲ್ಲಿ ಕುಮಾರ್ ಪೋಸ್ಟ್‌ನಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿಯಾಗಿದ್ದಾರೆ ಎಂದು ಭಾರತೀಯ ಸೇನೆಯ ಫೈರ್ ಮತ್ತು ಫ್ಯೂರಿ ಕಾರ್ಪ್ಸ್‌ನ ಅಧಿಕೃತ ಖಾತೆ ಟ್ವೀಟ್ ಮಾಡಿದೆ. ‘Breaking the Glass Ceiling’ Capt … Continue reading ʻಶಿವ ಚೌಹಾಣ್ʼ: ಸಿಯಾಚಿನ್‌ ಯುದ್ಧಭೂಮಿಯಲ್ಲಿ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟ ಮೊದಲ ಮಹಿಳಾ ಅಧಿಕಾರಿ!