ಮೊದಲ ಮಹಿಳಾ ರಾಷ್ಟ್ರಪತಿ, ಪ್ರಧಾನಿ, ಲೋಕಸಭೆ ಸ್ಪೀಕರ್ ಎಲ್ಲರೂ ಕೂಡ ಕಾಂಗ್ರೆಸ್ ನವರೇ – ಬಿಜೆಪಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು; ಮೊದಲ ಮಹಿಳಾ ರಾಷ್ಟ್ರಪತಿ, ಮಹಿಳಾ ಪ್ರಧಾನಿ, ಮಹಿಳಾ ಲೋಕಸಭೆ ಸ್ಪೀಕರ್ ಎಲ್ಲರೂ ಕೂಡ ಕಾಂಗ್ರೆಸ್ ನವರೇ ಎಂಬುದು ಬಿಜೆಪಿಗೆ ನೆನಪಿರಲಿ ಎಂದು ಹೇಳುವ ಮೂಲಕ, ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿಗೆ ( BJP Karnataka ) ಟಾಂಗ್ ನೀಡಿದೆ. ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಿಂದ ವಜಾ ಮಾಡಿ – ದಿನೇಶ್ ಗುಂಡೂರಾವ್ ಆಗ್ರಹ ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ,ಮಹಿಳಾ ಪ್ರಧಾನಿ,ಮಹಿಳಾ ಲೋಕಸಭೆ ಸ್ಪೀಕರ್ ಎಲ್ಲರೂ … Continue reading ಮೊದಲ ಮಹಿಳಾ ರಾಷ್ಟ್ರಪತಿ, ಪ್ರಧಾನಿ, ಲೋಕಸಭೆ ಸ್ಪೀಕರ್ ಎಲ್ಲರೂ ಕೂಡ ಕಾಂಗ್ರೆಸ್ ನವರೇ – ಬಿಜೆಪಿಗೆ ಕಾಂಗ್ರೆಸ್ ಟಾಂಗ್