ಬೆಂಗಳೂರು: ರಾಜ್ಯದಲ್ಲಿ ಮೊಲ ಝೀಕಾ ವೈರಸ್ ಸೋಂಕು ದೃಢಪಟ್ಟಿದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಯಚೂರು ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಹೇಳಿದರು.
ಇನ್ನೂ ಡಿಸೆಂಬರ್ 14ರಂದು ರಾಜ್ಯದಲ್ಲಿ ನಮ್ಮ ಕ್ಲಿನಿಕ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಇದೇ ವೇಳೆ ಹೇಳಿದರು.
ಪೋಷಕರೇ ಎಚ್ಚರ ; ಮಕ್ಕಳಲ್ಲಿ ಈ ‘ಲಕ್ಷಣ’ಗಳು ಕಾಣಿಸಿಕೊಂಡ್ರೆ, ತಡ ಮಾಡದೇ ತಜ್ಞರ ಸಂಪರ್ಕಿಸಿ.!