‘ಮೀನು ಮಾರಾಟಗಾರ’ರೇ ಗಮನಿಸಿ: ‘ಮತ್ಸ್ಯವಾಹಿನಿ ಯೋಜನೆ’ಯಡಿ ‘ತ್ರಿಚಕ್ರ ವಾಹನ’ ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆ ಶಿವಮೊಗ್ಗ ವತಿಯಿಂದ ಸ್ಥಳೀಯವಾಗಿ ಮೀನು ಮಾರಾಟ ಸೇವೆಯನ್ನು ಪೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ಕೇಂದ್ರ ಪುರಸ್ಕೃತ ‘ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-03-2024 ಕಡೆಯ ದಿನ ಆಗಿದ್ದು, ಶಿವಮೊಗ್ಗ ಜಿಲ್ಲೆಗೆ ಒಟ್ಟು 03 ಭೌತಿಕ ಗುರಿ ಇರುತ್ತದೆ. ವೈಯಕ್ತಿಕ ಪರವಾನಿಗೆದಾರರನ್ನು ಆಯ್ಕೆ ಮಾಡುವಾಗ ಪ.ಜಾ/ಪ.ಪಂಗಡ -01, ಮಹಿಳೆ-01 ಮತ್ತು ಸಾಮಾನ್ಯ-0 ಮೀಸಲಾತಿ … Continue reading ‘ಮೀನು ಮಾರಾಟಗಾರ’ರೇ ಗಮನಿಸಿ: ‘ಮತ್ಸ್ಯವಾಹಿನಿ ಯೋಜನೆ’ಯಡಿ ‘ತ್ರಿಚಕ್ರ ವಾಹನ’ ನೀಡಲು ಅರ್ಜಿ ಆಹ್ವಾನ