CRIME NEWS: ಬೆಂಗಳೂರಲ್ಲಿ ಮದುವೆಗೆ ನಿರಾಕರಿಸಿದ ಯುವತಿ ಅಪಹರಿಸಿದ್ದ 24 ಗಂಟೆಯಲ್ಲೇ ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಮದುವೆಗೆ ನಿರಾಕರಿಸಿದ ಯುವತಿಯನ್ನು ಅಪಹರಿಸಿದ್ದ ಐವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣೆ ಪೋಲೀಸರು ಐವರು ಆರೋಪಗಳನ್ನು ಅರೆಸ್ಟ್ ಮಾಡಿದ್ದಾರೆ. ರಂಗನಾಥ, ರಾಜೇಶ್, ಚಂದನ್,ಶ್ರೇಯಸ್ ಹಾಗೂ ಮಂಜುನಾಥ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದ್ದು, ಮಾರಕಾಸ್ತ್ರ ಸಮೇತ ಆಟೋ ಬೈಕ್ ನಲ್ಲಿ ಬಂದು ಯುವತಿಯನ್ನು ಅಪಹರಿಸಿದ್ದಾರೆ. ಯುವತಿ ಅಪಹರಿಸಿದ್ಧ ಹನ್ನೆರಡು ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೇಡೆಮುರಿ ಕಟ್ಟಿದ್ದಾರೆ. ಯುವತಿಯನ್ನು ರಕ್ಷಿಸಿ, ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಚಿಕ್ಕಲ್ಲಸಂದ್ರದಲ್ಲಿ ವಾಸವಿದ್ದ ಯುವತಿಯನ್ನು ಈ ಒಂದು … Continue reading CRIME NEWS: ಬೆಂಗಳೂರಲ್ಲಿ ಮದುವೆಗೆ ನಿರಾಕರಿಸಿದ ಯುವತಿ ಅಪಹರಿಸಿದ್ದ 24 ಗಂಟೆಯಲ್ಲೇ ಐವರು ಆರೋಪಿಗಳು ಅರೆಸ್ಟ್