ಬೆಂಗಳೂರಲ್ಲಿ ‘ನಕಲಿ ನೋಟು’ ನೀಡಿ ವಿನೂತನ ರೀತಿ ವಂಚಿಸುತ್ತಿದ್ದ ಐವರು ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ನಕಲಿ ನೋಟು ನೀಡಿ ವಿನೂತನ ರೀತಿಯಲ್ಲಿ ವಂಚಿಸುತ್ತಿದ್ದಂತ ಐವರು ವಂಚಕರನ್ನು ಪೊಲೀಸರು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ನಗರದಲ್ಲಿ ವಿನೂತನ ರೀತಿಯಲ್ಲಿ ನಕಲಿ ನೋಟು ನೀಡಿ ಜನರನ್ನು ವಂಚಿಸುತ್ತಿದ್ದಂತ ಐವರನ್ನು ಬಂಧಿಸಿರುವುದಾಗಿ ತಿಳಿಸಿದರು. ಮಹಿಳಾ ಸಂರಕ್ಷಣಾಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ 30 ಕೋಟಿ 9 ಲಕ್ಷದ 60 ಸಾವಿರ ಮೌಲ್ಯದ ನಕಲಿ ನೋಟುಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದರು. ವಂಚಕರು ಟ್ರಸ್ಟ್ … Continue reading ಬೆಂಗಳೂರಲ್ಲಿ ‘ನಕಲಿ ನೋಟು’ ನೀಡಿ ವಿನೂತನ ರೀತಿ ವಂಚಿಸುತ್ತಿದ್ದ ಐವರು ಆರೋಪಿಗಳ ಬಂಧನ