BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

ಶಿವಮೊಗ್ಗ: ಅಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ದೂರು ನೀಡಿದಂತ ವಕೀಲರೊಬ್ಬರನ್ನು ಕೊಲೆಗೆ ಯತ್ನಿಸಿದಂತ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ಆನಂದಪುರ ಠಾಣೆಯ ಪಿಎಸ್ಐ ಪ್ರವೀಣ್.ಎಸ್.ಪಿ ಅಂಡ್ ಟೀಂ ದೂರು ದಾಖಲಾದ ಕೆಲವೇ ಗಂಟೆಯಲ್ಲಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ಮರಳು ಸಾಗಾಟದ ಬಗ್ಗೆ ವಕೀಲ ದೂರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ಸಿಡಿದೆದ್ದಿದ್ದಂತ ವಕೀಲ ಶರತ್ ಕುಮಾರ್ ಎಂಬುವರು, ರಾತ್ರಿಯ ವೇಳೆಯಲ್ಲಿ ಮರಳು … Continue reading BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್