ಮದುವೆಯಾಗಿದ್ದ ಊರಲ್ಲಿ ಕಳ್ಳತನಕ್ಕೆ ಇಳಿದ ಪೊಲೀಸ್ ಕಾನ್ಸ್ ಟೇಬಲ್ ಸೇರಿ ಐವರು ಅರೆಸ್ಟ್
ಹಾವೇರಿ: ಜಿಲ್ಲೆಯಲ್ಲಿ ತಾನು ಮದುವೆಯಾಗಿದ್ದಂತ ಮಾವನ ಊರಲ್ಲಿ ಪೊಲೀಸ್ ಪೇದೆಯೇ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿರುವಂತ ಘಟನೆ ಹಾವೇರಿಯ ಹಿರೇಕೆರೂರಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ಠಾಣೆಯ ಪೊಲೀಸರಿಂದ ಪೇದೆ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮದುವೆಯಾಗಿದ್ದಂತ ಊರಿನಲ್ಲಿ ಕಾನ್ಸ್ ಟೇಬಲ್ ಪ್ರದೀಪ್ ನಾಯಕ್ ಕಳ್ಳತನಕ್ಕೆ ಇಳಿದಿದ್ದರು. ಕಳ್ಳತನ ಹೆಚ್ಚಾದ ಹಿನ್ನಲೆಯಲ್ಲಿ ಊರಿನ ಗ್ರಾಮಸ್ಥರು ಹಿರೇಕೆರೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದಂತ ಪೊಲೀಸರು ಕಾನ್ಸ್ ಟೇಬಲ್ ಪ್ರದೀಪ್ ನಾಯಕ್ ಸೇರಿದಂತೆ ಐವರು … Continue reading ಮದುವೆಯಾಗಿದ್ದ ಊರಲ್ಲಿ ಕಳ್ಳತನಕ್ಕೆ ಇಳಿದ ಪೊಲೀಸ್ ಕಾನ್ಸ್ ಟೇಬಲ್ ಸೇರಿ ಐವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed