ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್.ಡಿ
ಚಿತ್ರದುರ್ಗ: ಹೊನ್ನೇಕೆರೆ ಗೊಲ್ಲರಹಟ್ಟಿ (ಅಮರಾವತಿ ಗೊಲ್ಲರಹಟ್ಟಿ) ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಮೇಲುಕುಂಟೆ ರಂಗನಾಥ ಸ್ವಾಮಿ, ಶ್ರೀ ಮಲೆಯಾಂಬಿಕೆ ದೇವಿ ಹಾಗೂ ಬ್ಯಾಡರಹಳ್ಳಿ ತಿಮ್ಮಪ್ಪ ಮತ್ತು ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ತಿರುಪತಿ ತಿಮ್ಮಪ್ಪನ ದಿವ್ಯ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ ಎಂಬುದಾಗಿ ಕಾಡುಗೊಲ್ಲರ ಜನಪದ ಸೊಗಡು ವೇದಿಕೆಯ ಸಂಸ್ಥಾಪಕ ಪ್ರವೀಣ್ ಕುಮಾರ್.ಹೆಚ್.ಡಿ ತಿಳಿಸಿದ್ದಾರೆ. ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸುಮಾರು 15 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ … Continue reading ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್.ಡಿ
Copy and paste this URL into your WordPress site to embed
Copy and paste this code into your site to embed