ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು: ಗ್ಯಾರಂಟಿ ಯೋಜನೆ ಕೇವಲ ಬಡವರಿಗೆ ಹಾಗೂ ದಲಿತರಿಗೆ ಸಿಮಿತವಾದದ್ದಲ್ಲ, ರಾಜ್ಯದಲ್ಲಿನ ಎಲ್ಲಾ ಸಮುದಾಯದವರಿಗಾಗಿ ರೂಪಿತವಾಗಿರುವುದೇ ಪಂಚ ಗ್ಯಾರಂಟಿ ಯೋಜನೆಯಾಗಿದ್ದು. ಪ್ರತಿ ಸಮುದಾಯದವರಿಗೂ ಪಂಚ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಯನ್ನು ರಾಜ್ಯ ಸರ್ಕಾರವು ಬಡವರ ಜೀವನ ಸುಧಾರಣೆಗಾಗಿ … Continue reading ರಾಜ್ಯದಲ್ಲಿ ಎಲ್ಲಾ ಸಮುದಾಯದವರಿಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಸಚಿವ ಎನ್ ಚಲುವರಾಯಸ್ವಾಮಿ