ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ: ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಆಡಳಿತಾರೂಢ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಪಂಚಾಯಿತಿ ಎದುರು ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿಯAತಾಗಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ … Continue reading ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ: ಸಚಿವ ಮಧು ಎಸ್ ಬಂಗಾರಪ್ಪ