ಯಾವುದೇ ಕಾರಣಕ್ಕೂ ‘ಬಡವರ ಗ್ಯಾರಂಟಿ’ಗಳು ರದ್ದಾಗುವುದಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ನೀತಿಯುತ ಯೋಜನೆಗಳ ಮೂಲಕ ಬಡತನ ನರ್ಮೂಲನೆ ಮಾಡಿ, ಭದ್ರತೆ ಒದಗಿಸುವುದು ನಮ್ಮ ಸರ್ಕಾರದ ಹೋರಾಟವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.  “ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ತುಷ್ಟೀಕರಣ ಮೀರಿ ಯೋಚಿಸೋದಿಲ್ಲ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ಕಿಡಿ ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ … Continue reading ಯಾವುದೇ ಕಾರಣಕ್ಕೂ ‘ಬಡವರ ಗ್ಯಾರಂಟಿ’ಗಳು ರದ್ದಾಗುವುದಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌