ರಾಂಚಿ: ಇತ್ತೀಚೆಗೆ, ಬಿಹಾರದ ಭೋಜ್ಪುರದಲ್ಲಿ ಹಲವಾರು ಯುವಕರು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬ್ಯಾಡ್ಮಿಂಟನ್ ಪಂದ್ಯವೊಂದರಲ್ಲಿ ತಮ್ಮ ವಿಜಯವನ್ನು ಸಂಭ್ರಮಿಸುತ್ತಿರುವ ಜನರ ಗುಂಪು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಿರುವ ಘಟನೆ ನಡೆದಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಎಲ್ಲರನ್ನೂ ಗುರುತಿಸಿದ ನಂತರ ಎಫ್ಐಆರ್ ದಾಖಲಾಗಿದೆ ಎಂದು ಭೋಜ್ಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ. ಸ್ಥಳೀಯ ಕಾವಲುಗಾರನ (ಚೌಕಿದಾರ್) ಹೇಳಿಕೆಯ … Continue reading watch video: ಬ್ಯಾಡ್ಮಿಂಟನ್ ಪಂದ್ಯ ಗೆದ್ದ ನಂತರ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಐವರ ಬಂಧನ; ವೀಡಿಯೊ ವೈರಲ್
Copy and paste this URL into your WordPress site to embed
Copy and paste this code into your site to embed